ರಾಜ್ಯ
ರಾಷ್ಟ್ರ
Bus Fire: ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೊ ಬಸ್ಗೆ ಬೆಂಕಿ: 20ಕ್ಕೂ ಹೆಚ್ಚು ಮಂದಿ ಸಜೀವ ದಹನ
ರಾಜಕೀಯ
Nobel Peace Prize: ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ, ಡೊನಾಲ್ಡ್ ಟ್ರಂಪ್‌ಗೆ ಭಾರೀ ಮುಖಭಂಗ!
ನೊಬೆಲ್ ಪ್ರಶಸ್ತಿ ಮೇಲೆ ಭಾರಿ ನಿರೀಕ್ಷೆ ಇಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಭಾರೀ ನಿರಾಸೆ ಉಂಟಾಗಿದೆ. ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ದಿಟ್ಟ ಹೋರಾಟಗಾರ್ತಿ ವೆನಿಜುವೆಲಾದ ಮರಿಯಾ ಕೊರಿನಾ ಮಚಾಡೋಗೆ ಒಲಿದಿದೆ....
G. Parameshwara: ಯಾವಾ ರಾಜಕೀಯ ಕ್ರಾಂತಿಯೂ ಇಲ್ಲ, ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ: ಜಿ ಪರಮೇಶ್ವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಗೆ ಸಿಎಂ ಆಗಿ ಮುಂದುವರಿಯುತ್ತಾರೆ. ಸದ್ಯ ಸುದ್ದಿಯಾಗಿರುವಂತೆ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ನವೆಂಬರ್ನಲ್ಲಿ...
Puttur News:ಪುತ್ತೂರು ಲವ್ ಕೇಸ್.!ಈ ಮಗುವಿನ ತಂದೆ ಕೃಷ್ಣರಾವ್.!ದೃಢಿಕರಿಸಿದ ಡಿಎನ್‌ಎ ರಿಪೋರ್ಟ್
ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಕೃಷ್ಣರಾವ್ ಪ್ರೇಮವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಯುವತಿಯ ಕೈಗೆ ಮಗು ಕೊಟ್ಟು ಪರಾರಿಯಾಗಲು ಸಂಚು ರೂಪಿಸಿದ್ದ ಕೃಷ್ಣರಾವ್ ಅಸಲಿ ಮುಖವಾಡ ಬಯಲಾಗಿದೆ. ಬಿಜೆಪಿ...
Student scholarships: ಇನ್ಮುಂದೆ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ವಿದ್ಯಾರ್ಥಿ ವೇತನ
ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ 'ದೀಪಿಕಾ' ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಈ ಯೋಜನೆ ಮೂಲಕ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ವೇತನ...
Caste census: ಸೆ. 22ರಿಂದ ಜಾತಿ ಗಣತಿ ಫಿಕ್ಸ್ : ಸರ್ಕಾರದಿಂದ ಅಧಿಕೃತ ಆದೇಶ
ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಸರಕಾರ ಅಧಿಕೃತ ಆದೇಶ ಹೊರಡಿಸಿದ್ದು, ಈ ಮೂಲಕ ಎಲ್ಲಾ ಅನುಮಾನಗಳಿಗೆ ಸರ್ಕಾರ ಪೂರ್ಣ ವಿರಾಮ ಹಾಕಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ...
ಕಾನೂನು
Puttur News:ಪುತ್ತೂರು ಲವ್ ಕೇಸ್.!ಈ ಮಗುವಿನ ತಂದೆ ಕೃಷ್ಣರಾವ್.!ದೃಢಿಕರಿಸಿದ ಡಿಎನ್‌ಎ ರಿಪೋರ್ಟ್
ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಕೃಷ್ಣರಾವ್ ಪ್ರೇಮವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಯುವತಿಯ ಕೈಗೆ ಮಗು ಕೊಟ್ಟು ಪರಾರಿಯಾಗಲು ಸಂಚು ರೂಪಿಸಿದ್ದ ಕೃಷ್ಣರಾವ್ ಅಸಲಿ ಮುಖವಾಡ ಬಯಲಾಗಿದೆ. ಬಿಜೆಪಿ...
Karnataka Caste Census: ಜಾತಿಗಣತಿಗೆ ಕ್ಷಣಗಣನೆ, ನಾಳೆಯಿಂದ ಸಮೀಕ್ಷೆ; ಈಕೆಳಗಿನ 60 ಪ್ರಶ್ನೆಗೆ ಉತ್ತರ ಕೊಡಿ ಸಾಕು.!
ನಾಳೆಯಿಂದ್ಲೇ ಇಡೀ ಕರ್ನಾಟಕದಾದ್ಯಂತ ಜಾತಿ ಸಮೀಕ್ಷೆ ಶುರುವಾಗ್ತಿದೆ. ಹಲವು ವಾದ ವಿವಾದ, ವಿರೋಧಗಳ ನಡುವೆ ಜಾತಿ ಸಮೀಕ್ಷೆ ನಡೀತಾ ಇದೆ. ಈಗಾಗ್ಲೇ ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, ಸಮೀಕ್ಷೆಯ ನಿಮಯದಂತೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯಲಾಗ್ತಿದೆ....
Dasara inauguration: ಬಾನು ಮುಷ್ತಾಕ್: ದಸರಾ ಉದ್ಘಾಟನೆ ಫಿಕ್ಸ್
ಲೇಖಕಿ ಮತ್ತು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದಕ್ಕೆ ಇದ್ದ...
ಮೈಸೂರು ದಸರಾ ಉದ್ಘಾಟನೆ ಬಾನು ಮುಷ್ತಾಕ್ : ಸುಪ್ರೀಂ ಕೋರ್ಟ್‌ಗೆ ಅರ್ಜಿ,ನಾಳೆ ವಿಚಾರಣೆ
ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಸದ್ಯ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ....
Zero FIR: ಝೀರೋ ಎಫ್‌ಐಆರ್ ಎಂದರೇನು.?
ನಮ್ಮ ಅಪ್ಪನ ಕಾಲದಲ್ಲಿ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದರೆ ದೊಡ್ಡ ಅಪರಾಧ ಎಂಬಂತೆ ಭಾವಿಸ್ತಾ ಇದ್ದರು. ಇದೀಗ ಕಾನೂನಿನ ಅರಿವು ಎಲ್ಲರನ್ನು ಜಾಣರನ್ನಾಗಿ ಮಾಡಿದೆ. ಪೊಲೀಸರು ಕೇಸ್ ತೆಗೆದುಕೊಳ್ಳೋದಿಲ್ಲ ಎನ್ನುವ ಭಯವೇ ಬೇಡ. ಅಪರಾಧ...
ಅಪರಾಧ
Bengaluru: ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಜೂನಿಯರ್ ವಿದ್ಯಾರ್ಥಿಯಿಂದಲೇ ಅತ್ಯಾಚಾರ: ಆರೋಪಿ ಬಂಧನ
ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಸೀನಿಯರ್ ವಿದ್ಯಾರ್ಥಿನಿಯನ್ನು ಕಾಲೇಜಿನ ಶೌಚಾಲಯಕ್ಕೆ ಜೂನಿಯರ್ ವಿದ್ಯಾರ್ಥಿ...
Priyank Kharge: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ
ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ...
Chikkamagaluru: ಸಂಸಾರದಲ್ಲಿ ಕಲಹ: ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ
ಸಂಸಾರದಲ್ಲಿನ ಕಲಹಕ್ಕೆ ಪತ್ನಿಯನ್ನೇ ಪತಿ ಭೀಕರವಾಗಿ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಕೊಲೆಯಾದ ಮಹಿಳೆ, ರಮೇಶ್ ಕೊಲೆಗೈದ ಪತಿ. ಮನೆಯ ರೂಮಿನ ತುಂಬೆಲ್ಲ...
Fraud: ಸೈಟ್ ಕೊಡಿಸುವುದಾಗಿ 139 ಕಿರುತೆರೆ ಕಲಾವಿದರಿಗೆ ವಂಚನೆ; ಬಿಲ್ಡರ್ ಸೇರಿದಂತೆ ಐವರ ಮೇಲೆ ಎಫ್ಐಆರ್
ಬೆಂಗಳೂರಿನಲ್ಲಿ ಕಿರುತೆರೆ ನಟ ನಟಿಯರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಬಿಲ್ಡರ್ ಭಗೀರಥ ಸೇರಿದಂತೆ ಐವರ ವಿರುದ್ದ ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಎಫ್ ಐ...
Attack: ಜೆಡಿಎಸ್ ನಾಯಕ ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಪಾಟೀಲ್ ಸೇರಿ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕದ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪ್ ರಾವ್ ಪಾಟೀಲ್ ಅವರ ಪುತ್ರ ಶಿವರಾಜ್ ಪಾಟೀಲ್ ಸೇರಿದಂತೆ 35 ಜನರ ವಿರುದ್ಧ ಎಫ್‌ಐಆರ್ ದಾಖಲಾದೆ. ಪ್ರಕರಣವು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ...
Murder: ಹಳೆಯ ವೈಷಮ್ಯಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ
ಹಳೆಯ ವೈಷಮ್ಯದ ಹಿನ್ನಲೇ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ...
ಸಿನಿಮಾ
Asha Jois: ಸ್ನೇಹಿತೆಯ ಖಾಸಗಿ ಫೋಟೋ, ವಿಡಿಯೊ ಕದ್ದು ಬ್ಲ್ಯಾಕ್ ಮೇಲ್: ಕಿರುತೆರೆ ನಟಿ ವಿರುದ್ಧ ಎಫ್‌ಐಆರ್
ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಆಶಾ ಜೋಯಿಸ್ ವಿರುದ್ಧ ಬ್ಲ್ಯಾಕ್‌ಮೇಲ್ ಆರೋಪ ಕೇಳಿ ಬಂದಿದೆ. ಖಾಸಗಿ ವಿಡಿಯೊ, ಫೋಟೊಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಪಾರ್ವತಿ (61) ಎಂಬುವರು ನೀಡಿದ ದೂರಿನ ಮೇರೆಗೆ ತಿಲಕನಗರ...
Bengaluru: ಬಿಗ್ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಹಿಟ್ ಅಂಡ್ ರನ್: ಯುವತಿಗೆ ಗಂಭೀರ ಗಾಯ
ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಯುವತಿಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಅ.4ರ ರಾತ್ರಿ 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ...
Raju Talikote: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ
ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ರಾಜು...
Actor Umesh: ಕನ್ನಡದ ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್‌ಗೆ ಕ್ಯಾನ್ಸರ್..!
ಕನ್ನಡದ ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ಅವರು ಶುಕ್ರವಾರ ಮನೆಯ ಸ್ನಾನಗೃಹದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿದಾಗ ಕ್ಯಾನ್ಸರ್ ಇರೋದು ದೃಢಪಟ್ಟಿದೆ. ಉಮೆಶ್ ಅವರು...
Actor Jayakrishnan: ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟನ ಬಂಧನ
ಮಂಗಳೂರಿನ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ಮೇಲೆ ಮಲಯಾಳಂ ನಟ ಜಯಕೃಷ್ಣನ್ ಅವರನ್ನು ಬಂಧಿಸಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನ ಬಂಧಿಸಿ, ವಿಚಾರಣೆ...